ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿ

ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿ

ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿ

Profile Vishwavani News Jan 21, 2021 1:07 AM
ಮುಂಬೈ: ಲಂಕಾ ವೇಗದ ಬೌಲರ್ ಲಸಿತ್ ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ತಂಡ ಮುಂಬೈ ಇಂಡಿಯನ್ಸ್ ಬುಧವಾರ ಪ್ರಕಟಿಸಿದೆ. ಅಪಾಯಕಾರಿ ಯಾರ್ಕರ್ ಸ್ಪೆಷಲಿಸ್ಟ್ ಮಾಲಿಂಗ ತನ್ನ ನಿರ್ಧಾರವನ್ನು ಮುಂಬೈ ಇಂಡಿಯನ್ಸ್ ಗೆ ತಿಳಿಸಿದ್ದರು. ನನ್ನ ಕುಟುಂಬದೊಂದಿಗೆ ಚರ್ಚಿಸಿದ ಬಳಿಕ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿಯಾಗಲು ಇದು ಸರಿಯಾದ ಸಮಯ ಎಂದು ಭಾವಿಸಿದ್ದೇನೆ. ಮಾಲಿಂಗ ಹಾಲಿ ಚಾಂಪಿಯನ್ ಮುಂಬೈ ಪರ 12 ವರ್ಷಗಳ ಕಾಲ ಆಡಿದ್ದು, 122 ಪಂದ್ಯಗಳಲ್ಲಿ ಆಡಿದ್ದಾರೆ. ಮುಂಬೈ ಪರ 4 ಐಪಿಎಲ್ ಪ್ರಶಸ್ತಿ ಜಯಿಸಿದ್ದಾರೆ.