ಟಿ20 ವಿಶ್ವಕಪ್‌ನ ಪೂರ್ಣ ತಂಡಗಳು, ಆಟಗಾರರ ಪಟ್ಟಿ ಇಲ್ಲಿದೆ
T20 World Cup 2026 Squads: ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಒಟ್ಟು ಎಂಟು ತಾಣಗಳಲ್ಲಿ 55 ಪಂದ್ಯಗಳು ನಡೆಯಲಿವೆ. ಒಟ್ಟು 20 ತಂಡಗಳು ಕಣದಲ್ಲಿವೆ. ಇದೇ ಮೊದಲ ಬಾರಿಗೆ ಇಟಲಿ ತಂಡವು ಆಡಲಿದೆ.
T20 World Cup 2026 Teams -
ನವದೆಹಲಿ, ಫೆ.3: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್(T20 World Cup 2026)ನ10 ನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಂದು ಪಂದ್ಯಾವಳಿ ಆರಂಭಗೊಳ್ಳಲಿದ್ದು, ಮಾರ್ಚ್ 8 ರವರೆಗೆ ನಡೆಯಲಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಇದುವರೆಗೆ ಆಯೋಜಿಸಿರುವ ಅತಿದೊಡ್ಡ ಟಿ20 ಜಾಗತಿಕ ಪ್ರದರ್ಶನದಲ್ಲಿ ಒಟ್ಟು 20 ತಂಡಗಳು(T20 World Cup 2026 Squads) ಭಾಗವಹಿಸಲಿವೆ. ತಂಡಗಳ ವಿವರ ಇಲ್ಲಿವೆ.
ಗುಂಪು ಎ
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.
ಯುಎಸ್‌ಎ: ಮೊನಾಂಕ್ ಪಟೇಲ್ (ನಾಯಕ), ಜೆಸ್ಸಿ ಸಿಂಗ್, ಆಂಡ್ರೀಸ್ ಗೌಸ್, ಶೆಹನ್ ಜಯಸೂರ್ಯ, ಮಿಲಿಂದ್ ಕುಮಾರ್, ಶಯಾನ್ ಜಹಾಂಗೀರ್, ಸೈತೇಜ ಮುಕ್ಕಮಲ, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ನೋಸ್ತೂಶ್ ಕೆಂಜಿಗೆ, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್, ಮೊಹಮ್ಮದ್ ಮೊಹ್ಸ್ ರಂಜಾನೆ.
ನಮೀಬಿಯಾ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ರೂಬೆನ್ ಟ್ರಂಪೆಲ್ಮನ್, ಜೆಜೆ ಸ್ಮಿಟ್, ಜಾನ್ ಫ್ರಿಲಿಂಕ್, ಲೌರೆನ್ ಸ್ಟೀನ್‌ಕ್ಯಾಂಪ್, ಮಲನ್ ಕ್ರುಗರ್, ನಿಕೋಲ್ ಲಾಫ್ಟಿ-ಈಟನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ಜೆಸಿ ಬಾಲ್ಟ್, ಡೈಲನ್ ಲೀಚರ್, ಡಬ್ಲ್ಯೂಪಿ ಮೈಬರ್ಗ್, ಮ್ಯಾಕ್ಸ್ ಹೀಂಗೊ. (ಮೀಸಲು: ಅಲೆಕ್ಸಾಂಡರ್ ವೋಲ್ಶೆಂಕ್).
ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯ), ಕಾಲಿನ್ ಅಕರ್ಮನ್, ನೋಹ್ ಕ್ರೋಸ್, ಬಾಸ್ ಡಿ ಲೀಡ್, ಆರ್ಯನ್ ದತ್, ಫ್ರೆಡ್ ಕ್ಲಾಸೆನ್, ಕೈಲ್ ಕ್ಲೈನ್, ಮೈಕೆಲ್ ಲೆವಿಟ್, ಝಾಕ್ ಲಯನ್-ಕ್ಯಾಚೆಟ್, ಮ್ಯಾಕ್ಸ್ ಒ'ಡೌಡ್,ಲೋಗನ್ ವ್ಯಾನ್ ಬೀಕ್, ಟಿಮ್ ವಾನ್ ಡೆರ್ ಗುಗ್ಟೆನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಪಾಲ್ ವ್ಯಾನ್ ಮೀಕೆರೆನ್, ಸಾಕಿಬ್ ಜುಲ್ಫಿಕರ್.
ಪಾಕಿಸ್ತಾನ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಅಜಂ, ಫಹೀಮ್ ಅಶ್ರಫ್, ಫಖರ್ ಜಮಾನ್, ಖವಾಜಾ ನಫಯ್, ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ನಸೀಮ್ ಶಾ, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಶಾಹೀನ್ ಶಾ ಆಫ್ರಿದಿ, ಶಾದಾಬ್ ಖಾನ್, ಉಸ್ಮಾನ್ ಖಾನ್, ಉಸ್ಮಾನ್ ತಾರಿಕ್.
ಗುಂಪು ಬಿ
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕಾನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ.
ಐಸಿಸಿ ಟೂರ್ನಿಗಳಲ್ಲಿ ಬಹಿಷ್ಕರಿಸಲಾದ ಎಲ್ಲಾ ಪಂದ್ಯಗಳ ಪಟ್ಟಿ ಇಲ್ಲಿದೆ
ಶ್ರೀಲಂಕಾ: ದಾಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಕುಸಲ್ ಮೆಂಡಿಸ್, ಕಮಿಂದು ಮೆಂಡಿಸ್, ಕುಸಲ್ ಜನಿತ್ ಪೆರೇರಾ, ಚರಿತ್ ಅಸಲಂಕಾ, ಜನಿತ್ ಲಿಯಾನಗೆ, ಪವನ್ ರಥನಾಯಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ಮಥೀಶ ಪತಿರಣ, ಈಶಾನ್ ಮಾಲಿಂಗ.
ಜಿಂಬಾಬ್ವೆ: ಸಿಕಂದರ್ ರಜಾ (ನಾಯಕ), ಬ್ರಿಯಾನ್ ಬೆನೆಟ್, ರಿಯಾನ್ ಬರ್ಲ್, ಗ್ರೇಮ್ ಕ್ರೀಮರ್, ಬ್ರಾಡ್ಲಿ ಇವಾನ್ಸ್, ಕ್ಲೈವ್ ಮದಂಡೆ, ಟಿನೊಟೆಂಡಾ ಮಪೋಸಾ, ತಡಿವಾನಾಶೆ ಮರುಮಾನಿ, ವೆಲ್ಲಿಂಗ್ಟನ್ ಮಸಕಡ್ಜಾ, ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ಲೆಸ್ಸಿಂಗ್ ಮುಜರಬನಿ, ಡಿಯೋನ್ ಮೈಯರ್ಸ್, ರಿಚರ್ಡ್ ನಾಗರವಾ, ಬ್ರೆಂಡನ್ ಟೇಲರ್.
ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಬೆನ್ ಕ್ಯಾಲಿಟ್ಜ್, ಕರ್ಟಿಸ್ ಕ್ಯಾಂಪರ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಮ್ಯಾಥ್ಯೂ ಹಂಫ್ರೀಸ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಹ್ಯಾರಿ ಟೆಕ್ಟರ್, ಟಿಮ್ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.
ಟಿ20 ವಿಶ್ವಕಪ್ ಪಂದ್ಯ ಬಹಿಷ್ಕಾರದ ವಿವಾದದ ನಡುವೆ ಶ್ರೀಲಂಕಾಕ್ಕೆ ಬಂದಿಳಿದ ಪಾಕಿಸ್ತಾನ ತಂಡ
ಒಮಾನ್: ಜತೀಂದರ್ ಸಿಂಗ್ (ನಾಯಕಿ), ವಿನಾಯಕ್ ಶುಕ್ಲಾ, ಮೊಹಮ್ಮದ್ ನದೀಮ್, ಶಕೀಲ್ ಅಹ್ಮದ್, ಹಮ್ಮದ್ ಮಿರ್ಜಾ, ವಾಸಿಂ ಅಲಿ, ಕರಣ್ ಸೋನಾವಾಲೆ, ಶಾ ಫೈಸಲ್, ನದೀಮ್ ಖಾನ್, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ, ಶಫೀಕ್ ಜಾನ್, ಆಶಿಶ್ ಒಡೆದಾರ, ಜಿತೇನ್ ರಾಮನಂದಿ, ಅಮೀರ್ ಕಲೀಂ.
ಗುಂಪು ಸಿ
ಇಂಗ್ಲೆಂಡ್: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮೀ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.
ವೆಸ್ಟ್ ಇಂಡೀಸ್: ಶಾಯ್ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಕೇಶ್ ಮೋಟಿ, ರೋವ್ಮನ್ ಪೊವೆಲ್, ಶೆರ್ಫೇನ್ ರುದರ್ಫೋರ್ಡ್, ಕ್ವೆಂಟಿನ್ ಸ್ಯಾಂಪ್ಸನ್, ಜೇಡನ್ ಸೀಲ್ಸ್, ರೊಮಾರಿಯೋ ಶೆಫರ್ಡ್.
T20 World Cup 2026: ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿ, ಅಭ್ಯಾಸ ಪಂದ್ಯಗಳ ಪ್ರಕಟ!
ಇಟಲಿ: ವೇಯ್ನ್ ಮ್ಯಾಡ್ಸೆನ್ (ನಾಯಕ), ಮಾರ್ಕಸ್ ಕ್ಯಾಂಪೊಪಿಯಾನೊ, ಜಿಯಾನ್ ಪಿಯೆರೊ ಮೀಡೆ, ಜೈನ್ ಅಲಿ, ಅಲಿ ಹಸನ್, ಕ್ರಿಶನ್ ಜಾರ್ಜ್ ಕಲುಗಮಗೆ, ಹ್ಯಾರಿ ಮಾನೆಂಟಿ, ಆಂಥೋನಿ ಮೊಸ್ಕಾ, ಜಸ್ಟಿನ್ ಮೊಸ್ಕಾ, ಸೈಯದ್ ನಖ್ವಿ, ಬೆಂಜಮಿನ್ ಮಾನೆಂಟಿ, ಜಸ್ಪ್ರೀತ್ ಸಿಂಗ್, ಜೆಜೆ ಸ್ಮಟ್ಸ್, ಗ್ರಾಂಟ್ ಸ್ಟೀವರ್ಟ್, ಥಾಮಸ್ ಡ್ರಾಕಾ.
ನೇಪಾಳ: ರೋಹಿತ್ ಪೌಡೆಲ್ (ನಾಯಕ), ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕುಶಾಲ್ ಭುರ್ಟೆಲ್, ಆಸಿಫ್ ಶೇಖ್, ಸಂದೀಪ್ ಜೋರಾ, ಆರಿಫ್ ಶೇಖ್, ಬಸೀರ್ ಅಹಮದ್, ಸೋಂಪಾಲ್ ಕಾಮಿ, ಕರಣ್ ಕೆಸಿ, ನಂದನ್ ಯಾದವ್, ಗುಲ್ಶನ್ ಝಾ, ಲಲಿತ್ ರಾಜಬಂಶಿ, ಶೇರ್ ಮಲ್ಲಾ, ಲೋಕೇಶ್ ಬಾಮ್.
ಸ್ಕಾಟ್ಲೆಂಡ್
ರಿಚೀ ಬೆರಿಂಗ್ಟನ್, ಟಾಮ್ ಬ್ರೂಸ್, ಮ್ಯಾಥ್ಯೂ ಕ್ರಾಸ್, ಬ್ರಾಡ್ಲಿ ಕ್ಯೂರಿ, ಆಲಿವರ್ ಡೇವಿಡ್ಸನ್, ಕ್ರಿಸ್ ಗ್ರೀವ್ಸ್, ಜೈನುಲ್ಲಾ ಇಹ್ಸಾನ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಫಿನ್ಲೇ ಮೆಕ್‌ಕ್ರೀತ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮುನ್ಸೆ, ಸಫ್ಯಾನ್ ಷರೀಫ್, ಮಾರ್ಕ್ ವ್ಯಾಟ್, ಬ್ರಾಡ್ಲಿ ವೀಲ್. ಪ್ರಯಾಣ ಮೀಸಲು: (ಜಾಸ್ಪರ್ ಡೇವಿಡ್ಸನ್, ಜ್ಯಾಕ್ ಜಾರ್ವಿಸ್), ಪ್ರಯಾಣೇತರ ಮೀಸಲು:(ಮ್ಯಾಕೆಂಜಿ ಜೋನ್ಸ್, ಕ್ರಿಸ್ ಮೆಕ್‌ಬ್ರೈಡ್, ಚಾರ್ಲಿ ಟಿಯರ್).
ಗುಂಪು ಡಿ
ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಮಾರ್ಕೊ ಜಾನ್ಸೆನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಮಫಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ರಯಾನ್ ರಿಕಲ್ಟನ್, ಜೇಸನ್ ಸ್ಮಿತ್, ಟ್ರಿಸ್ಟಾನ್ ಸ್ಟಬ್ಸ್.
ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ಸೀಫರ್ಟ್, ಇಶ್ ಸೋಧಿ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್‌ಗಳು
ಅಫಘಾನಿಸ್ತಾನ: ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ಅಬ್ದುಲ್ಲಾ ಅಹ್ಮದ್ಝೈ, ಸೇದಿಕುಲ್ಲಾ ಅಟಲ್, ಫಜಲ್ಹಕ್ ಫಾರೂಕಿ, ರಹಮಾನುಲ್ಲಾ ಗುರ್ಬಾಜ್, ನವೀನ್ ಉಲ್ ಹಕ್, ಮೊಹಮ್ಮದ್ ಇಶಾಕ್, ಶಾಹಿದುಲ್ಲಾ ಕಮಾಲ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರೆಹಮಾನ್, ದರ್ವಿಶ್ ರಸೂಲಿ, ಇಬ್ರಾಹಿಂ ಜದ್ರಾನ್. ಮೀಸಲು ಆಟಗಾರರು: ಎಎಮ್ ಗಜನ್ಫರ್, ಇಜಾಜ್ ಅಹ್ಮದ್ಝೈ, ಜಿಯಾ ಉರ್ ರೆಹಮಾನ್ ಶರೀಫಿ.
ಕೆನಡಾ: ದಿಲ್‌ಪ್ರೀತ್ ಬಾಜ್ವಾ (ನಾಯ), ಅಜಯ್‌ವೀರ್ ಹುಂದಾಲ್, ಅಂಶ್ ಪಟೇಲ್, ದಿಲೋನ್ ಹೇಲಿಗರ್, ಹರ್ಷ್ ಠಾಕರ್, ಜಸ್ಕರನ್‌ದೀಪ್ ಸಿಂಗ್, ಕಲೀಮ್ ಸನಾ, ಕನ್ವರ್‌ಪಾಲ್ ತತ್ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ರವೀಂದರ್‌ಪಾಲ್ ಸಿಂಗ್, ಸಾದ್ ಬಿನ್ ಜಾಫರ್, ಶಿವಂ ಶರ್ಮಾ, ಶ್ರೇಯಾಸ್ ಮೊವ್ವಾ, ಯುವರಾಜ್ ಸಾಮ್ರಾ.
ಯುಎಇ: ಮುಹಮ್ಮದ್ ವಸೀಮ್ (ನಾಯಕ), ಅಲಿಶಾನ್ ಶರಾಫು, ಆರ್ಯನ್ಶ್ ಶರ್ಮಾ, ಧ್ರುವ ಪರಾಶರ್, ಹೈದರ್ ಅಲಿ, ಹರ್ಷಿತ್ ಕೌಶಿಕ್, ಜುನೈದ್ ಸಿದ್ದಿಕ್, ಮಯಾಂಕ್ ಕುಮಾರ್, ಮುಹಮ್ಮದ್ ಅರ್ಫಾನ್, ಮುಹಮ್ಮದ್ ಫಾರೂಕ್, ಮುಹಮ್ಮದ್ ಜವಾದುಲ್ಲಾ, ಮುಹಮ್ಮದ್ ಜೊಹೈಬ್, ರೋಹಿದ್ ಖಾನ್, ಸೊಹೈಬ್ ಖಾನ್, ಸಿಮ್ರಂಜೀತ್ ಸಿಂಗ್.