Friday, 13th December 2024

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ರಹಾನೆಗೆ ಬಡ್ತಿ

ವದೆಹಲಿ: ವಿಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಇಂಡಿಯಾವನ್ನ ಪ್ರಕಟಿಸಲಾಗಿದೆ.

ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಅಜಿಂಕ್ಯ ರಹಾನೆಗೆ ಬಡ್ತಿ ನೀಡಲಾಗಿದ್ದು, ಟೆಸ್ಟ್ ಸರಣಿಗೆ ಉಪನಾಯಕನ ಜವಾಬ್ದಾರಿ ಪಡೆದುಕೊಂಡಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಕೆ. ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.