Wednesday, 11th December 2024

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು:

ಅಂಬೇಡ್ಕರ್ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.