Wednesday, 11th December 2024

ಬೆಂಗಳೂರು ಅಭಿವೃದ್ಧಿ‌ಪ್ರಾಧಿಕಾರ ಉಪಸಮಿತಿ ಸಭೆ

ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಕ್ರಮೀಕರಣ ಉಪಸಮಿತಿ ಸಭೆ ಜರುಗಿತು.

ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ,ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.