Saturday, 14th December 2024

ವ್ಯಾಪಾರಿಗಳ ಸಂಕಷ್ಟ ಆಲಿಸಿದ ಸಿಎಂ

ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನಗರದ ಹಲವೆಡೆ ಸಂಚರಿಸಿ ಲಾಕ್ ಡೌನ್ ಅನುಷ್ಠಾನವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅವರು ಪೊಲೀಸರು, ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಲಾಕ್ ಡೌನ್ ಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗ ಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.