Wednesday, 11th December 2024

ಅ.21ರಿಂದ ಸಿಎಂ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ

ಬೆಂಗಳೂರು: ಮಳೆ, ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಗೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ ತಿಂಗಳ 21ರಿಂದ ವೈಮಾನಿಕ ಸಮೀಕ್ಷೆಗೆ ಮುಂದಾಗಲಿದ್ದಾರೆ.

ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಮುಂತಾದ ಉತ್ತರ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ.