Wednesday, 25th December 2024

Bengaluru Power Cut: ಇಂದು ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

bengaluru power cut

ಬೆಂಗಳೂರು : ಇಂದು ಬೆಂಗಳೂರಿನ (Bengaluru news) ಇಂದಿರಾನಗರ, ಹಲಸೂರು ಮುಂತಾದ ಪ್ರದೇಶಗಳಲ್ಲಿ ಪವರ್‌ ಕಟ್‌ ಇರಲಿದೆ. 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಡಿಸೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ (Bengaluru power cut) ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್ನ ಪರ‍್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ವರ‍್ತೂರು ರಸ್ತೆ, ಕೆ.ಆರ್. ರಸ್ತೆ. ಜೋಗುಪಾಳ್ಯ ಆರ‍್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟರ‍್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವಾರ್ಟರ್ಸ್‌, ಧೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವಾರ್ಟರ್ಸ್‌, ಇಎಸ್ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಇದನ್ನೂ ಓದಿ: Good news: ಕರ್ನಾಟಕದಲ್ಲಿ ಹೊಸದಾಗಿ 3 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಒಪ್ಪಿಗೆ