ಬೆಂಗಳೂರು: ಬೆಂಗಳೂರು ನಗರದ 66/11 kV ಪುಟ್ಟೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ನ.18 ರಂದು ಸೋಮವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ | Kannada New Movie: ‘ಹೊಸತರ’ ನಿರ್ದೇಶಕರ ಹೊಸಚಿತ್ರ ‘ನೆನಪುಗಳ ಮಾತು ಮಧುರ’
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SN ಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.