ಬೆಂಗಳೂರು: ಬೆಂಗಳೂರು ನಗರದ ಕಟ್ಟಿಗೇನಹಳ್ಳಿ ಸಬ್ ಸ್ಟೇಷನ್ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪವಿಭಾಗದ ಹಲವೆಡೆ ನ.20 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಎಂಬಸ್ಸಿ ಮತ್ತು ಉತ್ತರ ದ್ವಾರ ಸುತ್ತಮುತ್ತಲಿನ ಪ್ರದೇಶ.
ಈ ಸುದ್ದಿಯನ್ನೂ ಓದಿ | Multi Shade Sequins Blouse Fashion: ಮರಳಿ ಬಂದಿದೆ ಬಣ್ಣಬಣ್ಣದ ಸಿಕ್ವಿನ್ಸ್ ಸೀರೆ ಬ್ಲೌಸ್ ಫ್ಯಾಷನ್!
ಬೆಂಗಳೂರು ನಗರದ ಸುಬ್ರಹ್ಮಣ್ಯಪುರ ಮತ್ತು ಅರೇಹಳ್ಳಿ ಸ್ಟೇಷನ್ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನ.20 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ | Tunic Tops Fashion: ಹುಡುಗಿಯರ ಮನಗೆದ್ದ ಬಗೆಬಗೆಯ ಟ್ಯೂನಿಕ್ ಔಟ್ ಫಿಟ್ಸ್!
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್, ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ರಾಮಾಂಜನೇಯ ನಗರ, ನಂದ ಕುಮಾರ್ ಲೇಔಟ್, ಉತ್ತರಹಳ್ಳಿ ಮೇನ್ ರೋಡ್, ಉದಯ ನಗರ, ಗೌಡನ ಪಾಳ್ಯ, ಟೆಲಿಕಾಂ ಲೇಔಟ್, ಮುನೇಶ್ವರ ನಗರ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್, ಹನುಮ ಆದರ್ಶ ಅಪಾರ್ಟ್ಮೆಂಟ್ 1 & 2, ಹಿಲ್ಸ್ ಲೇಔಟ್, ಕಾಮಾಕ್ಯ ಲೇಔಟ್, ಹೊಸಕೆರೆಹಳ್ಳಿ, ಟಾಟಾ ಪ್ರಮೋಟ್, ಸಪ್ತಗಿರಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.