Saturday, 14th December 2024

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

Bengaluru power cut

ಬೆಂಗಳೂರು: ಕವಿಪ್ರನಿನಿ ಸಿಬ್ಬಂದಿಯಿಂದ 66/11 ಕೆ.ವಿ. ಬಿಟಿಎಂ ಲೇಔಟ್‌ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಜಯನಗರ ವಿಭಾಗದ 14ನೇ ಉಪವಿಭಾಗದ ಹಲವೆಡೆ ವಿದ್ಯುತ್‌ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ಈ ಸುದ್ದಿಯನ್ನೂ ಓದಿ | Renewable Energy: ದೇಶದ ನವೀಕರಿಸಬಹುದಾದ ಇಂಧನ ಆಧಾರಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ

ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು

ನಗರದ ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿಟಿಎಸ್ ಲೇಔಟ್‌, ಕೋಡಿಚಿಕ್ಕನಹಳ್ಳಿ, ವಿಜಯ ಬ್ಯಾಂಕ್ ಲೇಔಟ್‌, ವಿಶ್ವಪ್ರಿಯ ಲೇಔಟ್‌ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.