Sunday, 15th December 2024

ಪಂಚಮಸಾಲಿ ಶ್ರೀ ಆಶೀರ್ವಾದ ಪಡೆದ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳವರ ರಾಜಕೀಯ ಕಾರ್ಯದರ್ಶಿ ರೇಣುಕಾ ಚಾರ್ಯ, ಸಚಿವ ಆರ್.ಶಂಕರ, ಸಂಸದ ಜಿ.ಎಂ.ಸಿದ್ಧೇಶ್, ರಾಣೆಬೆನ್ನೂರಿನ ಶಾಸಕ ಅರುಣಕುಮಾರ ಪೂಜಾರ ಉಪಸ್ಥಿತರಿದ್ದರು.