Thursday, 12th December 2024

ಬಿ.ಫಾರಂ ಪಡೆದ ಬಸವಕಲ್ಯಾಣ ಬೈಎಲೆಕ್ಷನ್‌ ’ಕೈ’ ಅಭ್ಯರ್ಥಿ ಮಲ್ಲಮ್ಮ ಬಿ.ಎನ್‌

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ.ನಾರಾಯಣರಾವ್ ಅವರಿಗೆ ಬಿ.ಫಾರಂ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉಪಸ್ಥಿತರಿದ್ದರು.