Friday, 13th December 2024

ಸಿಇಟಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸುಗಳ ಆಯ್ಕೆಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಜುಲೈ 7 ಮತ್ತು 8ರಂದು ನಡೆಯಲಿದೆ. ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿರುವುದಾಗಿ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಸಿಇಟಿ ವೇಳಾಪಟ್ಟಿ

ಜುಲೈ7 ರಂದು ಬೆಳಗ್ಗೆ 10.30ರಿಂದ 11.50: ಜೀವವಿಜ್ಞಾನ, ಮಧ್ಯಾಹ್ನ 2.30ರಿಂದ 3.50: ಗಣಿತ
ಜುಲೈ8ರಂದು ಬೆಳಗ್ಗೆ 10.30ರಿಂದ 11.50: ಭೌತ ವಿಜ್ಞಾನ, ಮಧ್ಯಾಹ್ನ 2.30ರಿಂದ 3.50: ರಸಾಯನ ವಿಜ್ಞಾನ
ಜುಲೈ9ರಂದು ಬೆಳಗ್ಗೆ 11.30ರಿಂದ 12.30: ಕನ್ನಡ (ಬೆಂಗಳೂರಿನಲ್ಲಿ ಮಾತ್ರ)