Thursday, 12th December 2024

“ಉಗ್ರಾಣ ಭವನ” ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಕಟ್ಟಡ “ಉಗ್ರಾಣ ಭವನ” ವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೃಷಿ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.