Sunday, 15th December 2024

ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡ ಸುಭುದ್ದೇಂದ್ರ ತೀರ್ಥ ಶ್ರೀ

ಮಂತ್ರಾಲಯದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಕಾರಿಗಳಾದ ಶ್ರೀ ಶ್ರೀ 1008 ಸುಭುದ್ದೇಂದ್ರ ತೀರ್ಥ ಶ್ರೀ ಪಾದಂಗಳವರು ಕೋವ್ಯಾಕ್ಸಿನ್ ಲಸಿಕೆಯನ್ನು ಸಮಾಜಕ್ಕೆ ಮಾದರಿಯಾಗುವಂತೆ ಹಾಕಿಸಿಕೊಂಡರು.