Sunday, 15th December 2024

ಮಾಜಿ ಸಚಿವ ಬಿ.ಡಿ.ಬಸವರಾಜ್ ನಿಧನ

ಸಕಲೇಶಪುರ: ಮಾಜಿ ಸಚಿವ ಹಾಗೂ ಜೆ.ಡಿ‌.ಎಸ್ ಪಕ್ಷಕ್ಕೆ ಕ್ಷೇತ್ರದಲ್ಲಿ ಹಲವಾರು ಮುಖಂಡರನ್ನು ಬೆಳೆಸಿದ ನೇರ ನುಡಿ ನಾಯಕರಾಗಿದ್ದ ಬಿ ಡಿ ಬಸವರಾಜ್ ರವರು ಸೋಮವಾರ ಹಾಸನ ಜಿಲ್ಲೆಯ ಬಾಳ್ಳುಪೇಟೆಯಲ್ಲಿ ನಿಧನ( 85)ರಾದರು.

ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು. ದೇವೇಗೌಡರ ವಿರುದ್ಧ ಬಂಡಾಯವೆದ್ದು,  ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆಡೆಯಲಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily