ಹರಪನಹಳ್ಳಿ: ಇತ್ತೀಚೆಗಷ್ಟೆ ಕರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಸೇರಿ ಗುಣಮುಖರಾದ ಜಗಳೂರು ಮಾಜಿ ಶಾಸಕ ಹೆಚ್.ಪಿರಾಜೇಶ್ ಅವರ ನಿವಾಸಕ್ಕೆ ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸದಸ್ಯ ಶಶಿಧರ್ ಪೂಜಾರ್ ಭೇಟಿ ನೀಡಿ ಉಭಯಕುಶಲೋಪರಿ ವಿಚಾರಿಸಿದರು
ಈ ಸಂದರ್ಭದಲ್ಲಿ ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಿನಪ್ಪ, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಮಂಜುನಾಥ, ಟಿ ಎ ಪಿ ಎಂ ಸಿ ಅಧ್ಯಕ್ಷ ಪ್ರೇಮಕುಮಾರ್, ಟಿ ಎ ಪಿ ಎಂ ಸಿ ನಿರ್ದೇಶಕ ತಿಮ್ಮನಾಯ್ಕು ಉಪಸ್ಥಿತರಿದ್ದರು.