Tuesday, 28th May 2024

ರಾಜ್ಯಪಾಲ ಥಾವರಚಂದ್ ಗೆಹ್ಲೋಟ ಸ್ವಾಗತ

ಕೊಲ್ದಾರ: ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ತೆರಳುತ್ತಿದ್ದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ ಅವರನ್ನು ಪಟ್ಟಣಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಲೆ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ ಎಸ್.ಎಸ್ ನಾಯಕಲಮಠ, ಪ ಪಂ ಮುಖ್ಯಾಧಿಕಾರಿ ಉಮೇಶ ಛಲವಾದಿ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!