Friday, 13th December 2024

ಗ್ರಾಮ ಪಂಚಾಯಿತಿ ಚುನಾವಣೆ: ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ಮತ ಚಲಾವಣೆ

ಗ್ರಾಮ ಪಂಚಾಯತಿ ಚುನಾವಣೆಗಾಗಿ ಸ್ವಗ್ರಾಮ ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಸಿದ್ದರಾಮಯ್ಯ ಅವರು ಮತ ಚಲಾವಣೆ ಮಾಡಿದ ಸಂದರ್ಭ.