ಕೊಲ್ಹಾರ: ಬ.ಬಾಗೇವಾಡಿ ಮಂಡಲ ಬಿಜೆಪಿ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಟ್ಟಣದ ಹಣಮಂತ ಕೊಠಾರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬ.ಬಾಗೇವಾಡಿ ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ ಅವರು ಹಣಮಂತ ಕೊಠಾರಿ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.