Thursday, 12th December 2024

ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿದ :  ಇ.ಒಗೆ ಕೃತಜ್ಞತೆ

ಮಾನ್ವಿ: ತಾಲ್ಲೂಕು ಪಂಚಾಯಿತಿ ಸದಸ್ಯರ ಆಡಳಿತ ಅವಧಿ ಇದೇ ತಿಂಗಳು 28ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಿದ ತಾಲ್ಲೂಕಿನ  ಕಾರ್ಯನಿರ್ವಾಹಕ ಅಧಿಕಾರಿ ಶರಣ ಬಸವ ಅವರಿಗೆ ನೀರಮಾನ್ವಿ ಕ್ಷೇತ್ರದ ನಾಗಲಕ್ಷ್ಮಿ ನರಸಿಂಹ, ತಾಲೂಕು ಪಂಚಾಯತ್ ಉಪಾಧ್ಯಕ್ಷರು ಚನ್ನಪ್ಪಗೌಡ, ನೀರಮಾನವಿ  ಗ್ರಾಮ ಪಂಚಾಯತ್ ಉಪಾಧ್ಯಕ್ಷರು ವಾರಿಸ ಬಾಬು, ಗ್ರಾಮ ಪಂಚಾಯಿತಿ ಸದಸ್ಯರಾದ ಲಕ್ಷ್ಮಣ್ ,ಸೇರಿದಂತೆ ವಿವಿಧ ತಾಲ್ಲೂಕು ಪಂಚಾಯಿತಿ ಕ್ಷೇತ್ರದ ಸದಸ್ಯರು ಕೂಡ  ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.