Thursday, 31st October 2024

ಸಮಾಜಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಸನ್ಮಾನ

ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀರಾಮುಲು ಅವರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಬ್ಯಾಂಕ್‌ ನಲ್ಲಿ ಸನ್ಮಾನಿಸಲಾಯಿತು.

ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ಬಿ.ಜಿ ಕೃಷ್ಣಪ್ಪ, ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯದರ್ಶಿ ಟಿ.ಆರ್ ರಾಕೇಶ್, ಮಾಜಿ ಗ್ರಾ.ಪಂ ಸದಸ್ಯರಾದ ಕೆಂಪರಾಜು, ರವಿಕುಮಾರ್ ಇತರರಿದ್ದರು.