ಮೈಸೂರು: ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಒಕ್ಕಲಿಗ ಯುವ ಬ್ರಿಗೇಡ್ ನೇತೃತ್ವದಲ್ಲಿ ಮೈಸೂರು ನಗರದ (Mysuru News) ಅವಾಂಟ್ ಬಿಕೆಜಿ ಆಸ್ಪತ್ರೆ ಸಹಯೋಗದಲ್ಲಿ ನವೆಂಬರ್ 21 ರಿಂದ ಡಿಸೆಂಬರ್ 7 ರವರೆಗೆ ಉಚಿತ ಮೊಣಕಾಲು ಮರುಜೋಡಣೆಯ ಶಸ್ತ್ರಚಿಕಿತ್ಸೆ ಪರೀಕ್ಷೆ ಏರ್ಪಡಿಸಲಾಗಿದೆ.
ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶದ ಕೃಷಿಕರಿಗೆ, ಕಾರ್ಮಿಕರಿಗೆ ಹಾಗೂ ಬಡವರಿಗೆ ಆಯ್ಕೆಯಾದ ಮೊದಲ 50 ಜನರಿಗೆ ಉಚಿತ ಮೊಣಕಾಲು ಮರುಜೋಡಣೆ (ಮಂಡಿ) ಶಸ್ತ್ರಚಿಕಿತ್ಸೆ ನಡೆಯಲಿದೆ.
ಈ ಸುದ್ದಿಯನ್ನೂ ಓದಿ | Kasturirangan Report: ಪಶ್ಚಿಮ ಘಟ್ಟದ ಜನ ಇನ್ನು ಜಾನುವಾರುಗಳನ್ನು ಕಾಡಿಗೆ ಬಿಡುವಂತಿಲ್ಲ!
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9606939954, 9663793655, 9686564192 ಗೆ ಸಂಪರ್ಕಿಸಬಹುದಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.