ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕರಾದ ಎನ್.ಭೃಂಗೇಶ್ ಅವರನ್ನು ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಭೃಂಗೀಶ್ ಅವರು ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದ ವೇಳೆ ಸಿಎಂ ಯಡಿ ಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.