ಚಾಮರಾಜನಗರ: ನಟಿ ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಪ್ರಚಾರಕ್ಕೆ ಬಂದರೆ ನಾವೇನೂ ಮಾಡೋಕೆ ಆಗುತ್ತೆ ಎಂದು ಸಚಿವ ನಾರಾಯಣಗೌಡ ಪ್ರಶ್ನಿಸಿದ್ದಾರೆ.
ಸ್ಯಾಾಂಡಲ್‌ವುಡ್ ಡ್ರಗ್‌ಸ್ ಪ್ರಕರಣದಲ್ಲಿ ತೀವ್ರ ವಿಚಾರಣೆ ಎದುರಿಸುತ್ತರುವ ನಟಿ ರಾಗಿಣಿ ದ್ವಿವೇದಿ ಕುರಿತು, ಸಚಿವರು ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದರು.