Wednesday, 11th December 2024

ಅನಾಮಿಕ ಶವ ಪತ್ತೆ: ಗುರುತು ಪತ್ತೆಗೆ ಮನವಿ

ಕೊಲ್ಹಾರ: ಪಟ್ಟಣದ ಕೃಷ್ಣ ನದಿಯ ಸೇತುವೆಯ ಕೆಳಭಾಗ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದ್ದು ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಸೇತುವೆಯ ಕೆಳಭಾಗದಲ್ಲಿ ಶವ ಪತ್ತೆಯಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಶವದ ಗುರುತು ಪತ್ತೆಗಾಗಿ ಪೊಲೀಸರು ವಿನಂತಿಸಿದ್ದಾರೆ.

ಕಂಟ್ರೋಲ್ ರೂಮ್: 9480804200
ಸಿಪಿಐ ನಿಡಗುಂದಿ: 9480804236
ಪಿಎಸ್ಐ ಕೊಲ್ಹಾರ: 9480804267