Wednesday, 30th October 2024

ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆ

ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆಯ ಮೊದಲನೇ ಪ್ರಶಸ್ತ್ಯ ಎಣಿಕೆ ಸುತ್ತು ಮುಗಿದ್ದಿದ್ದು, ಇದೀಗ ಎರಡನೇ ಪ್ರಾಶಸ್ತ್ಯ ಮತಗಳ ಎಣಿಕೆ ಪ್ರಾರಂಭಗೊಳ್ಳಲಿದೆ.