Monday, 8th March 2021

ಡೆಲ್ಲಿ ಕ್ಯಾಪಿಟಲ್ಸ್‌ ಪಾಲಾದ ಆಸೀಸ್‌ ಮಾಜಿ ನಾಯಕ

ಚೆನ್ನೈ:  ಇಂಡಿಯನ್ ಪ್ರೀಮಿಯರ್ ಲೀಗ್ʼನ 14ನೇ ಆವೃತ್ತಿಗಾಗಿ ಆಟಗಾರರ ಹರಾಜಿನಲ್ಲಿ ಎಲ್ಲಾ 8 ಫ್ರಾಂಚೈಸಿಗಳು 291 ಕ್ರಿಕೆಟಿಗರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಸ್ಟಾರ್‌ ಆಟಗಾರ ಸ್ಟೀವ್ ಸ್ಮಿತ್ ಬರೋಬ್ಬರಿ ₹2.2 ಕೋಟಿಗಳ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ ಪಾಲಾಗಿದ್ದಾರೆ. ಹರ್ಭಜನ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು ಉಮೇಶ್ ಯಾದವ್ ಅವರ ಭವಿಷ್ಯ ನಿರ್ಧರವಾಗಲಿದೆ.

ಒಂದು ಸಾವಿರಕ್ಕೂ ಹೆಚ್ಚು ಆಟಗಾರರು ತಮ್ಮ ಹೆಸರನ್ನ ಹರಾಜಿನಲ್ಲಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 292 ಆಟಗಾರರಿಗೆ ಮಾತ್ರ ಅಂತಿಮ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.

Leave a Reply

Your email address will not be published. Required fields are marked *