Sunday, 17th October 2021

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುಧಾ ಮೂರ್ತಿ

ಕೊರಟಗೆರೆ : ಶ್ರೀ ಕ್ಷೇತ್ರ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾ ಮೂರ್ತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಮಾದರಿಯಲ್ಲಿ ನಿರ್ಮಿಸಲಾದ ದಾಸೋಹ ಭವನ ವೀಕ್ಷಿಸಿ ವಿಶಾಲವಾದ ದಾಸೋಹವನ್ನು ಕೂಲಂಕುಶವಾಗಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *