Monday, 6th February 2023

ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ಸ್ವರಾ ಭಾಸ್ಕರ್ ಭಾಗಿ

ಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುವಾರ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಸ್ವರಾ ಭಾಸ್ಕರ್ ಅವರು ರಾಹುಲ್ ಗಾಂಧಿಯವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿ ದೆ.

ನಟಿ ಸ್ವರಾ ಭಾಸ್ಕರ್ ಅವರು ಭಾರತ್ ಜೋಡೋ ಯಾತ್ರೆಯ ಭಾಗವಾದರು. ಸಮಾಜದ ಪ್ರತಿಯೊಂದು ವರ್ಗದ ಉಪಸ್ಥಿತಿಯು ಈ ಯಾತ್ರೆಯನ್ನು ಯಶಸ್ವಿಗೊಳಿಸಿದೆ’ ಕಾಂಗ್ರೆಸ್ ಟ್ವೀಟ್ನಲ್ಲಿ ಬರೆದುಕೊಂಡಿದೆ.

error: Content is protected !!