Wednesday, 11th December 2024

ಉದ್ಯಮಿ ರಾಜ್ ಕುಂದ್ರಾ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ತಮ್ಮ ಶೀಘ್ರ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. ಅಶ್ಲೀಲ ಚಿತ್ರ ದಂಧೆ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಬಂಧಿತರಾಗಿದ್ದಾರೆ. ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಕೂಡಲೇ ಬಿಡುಗಡೆ ಮಾಡುವಂತೆ ಕೋರಿ ರಾಜ್ ಕುಂದ್ರಾ ಮೇಲ್ಮನವಿಯನ್ನು ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ರಾಜ್ ಕುಂದ್ರಾ ಹಾಗೂ ರಿಯಾನ್ ಥಾರ್ಪೆ ಅವರ ಮೇಲ್ಮನವಿಯನ್ನು ತಿರಸ್ಕರಿಸಿದೆ. ನ್ಯಾಯಾಲಯ ಅರ್ಜಿ ತಿರಸ್ಕರಿಸುವ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಬಂಧನ ಮುಂದುವರೆಯಲಿದೆ ಎಂದು […]

ಮುಂದೆ ಓದಿ