Saturday, 12th October 2024

emergency Movie

Emergency Movie: ʻಎಮರ್ಜೆನ್ಸಿʼ ಸಿನಿಮಾ ರಿಲೀಸ್‌ ಡೇಟ್‌ ಮತ್ತೆ ಮುಂದಕ್ಕೆ; ಕಂಗನಾ ಭಾವುಕ ಪೋಸ್ಟ್‌

Emergency Movie: ಕಂಗನಾ ರಣಾವತ್‌ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ನಾನು ನಿರ್ದೇಶಿರುವ ಎಮರ್ಜೆನ್ಸಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸೆನ್ಸಾರ್‌ ಮಂಡಳಿಯಿಂದ ಪ್ರಮಾಣಪತ್ರಕ್ಕಾಗಿ ಕಾಯುತ್ತಿದ್ದೇನೆ. ಚಿತ್ರ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುತ್ತೇನೆ. ನನ್ನನ್ನು ಅರ್ಥಮಾಡಿಕೊಂಡಿದ್ದಕ್ಕೆ ಮತ್ತು ನಿಮ್ಮ ತಾಳ್ಮೆಗೆ ಅನಂತ ಅನಂತ ಧನ್ಯವಾದ ಎಂದು ಕಂಗನಾ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ