Tuesday, 30th May 2023

ಖಾಸಗಿ ಬಸ್ ಪಲ್ಟಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಐವರು ತೀವ್ರವಾಗಿ ಗಾಯ ಗೊಂಡಿದ್ದಾರೆ. ಇನ್ನೂ ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. […]

ಮುಂದೆ ಓದಿ

ಜಗಳೂರು: ಇಂಡಿಕಾ ಕಾರು ಡಿವೈಡರ್‌ಗೆ ಡಿಕ್ಕಿ, ಏಳು ಮಂದಿ ಸಾವು

ದಾವಣಗೆರೆ: ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರುವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ

error: Content is protected !!