Monday, 9th December 2024

ವಾಯುಪಡೆಯ ಸಣ್ಣ ತರಬೇತಿ ವಿಮಾನ ಪತನ

ನವದೆಹಲಿ: ಭಾರತೀಯ ವಾಯುಪಡೆಯ ಸಣ್ಣ ತರಬೇತಿ ವಿಮಾನ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಪತನಗೊಂಡಿದೆ. ವಿಮಾನ ಪತನದಿಂದಾಗಿ ತರಬೇತಿಯಲ್ಲಿದ್ದ ಪೈಲೆಟ್ ಸಣ್ಣಪುಟ್ಟ ಗಾಯದಿಂದ ಪಾರಾಗಿರುವುದು ವರದಿ ಯಾಗಿದೆ. ಗಾಯಗೊಂಡ ಪೈಲೆಟ್ ಅನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಮುಂದೆ ಓದಿ

ಅಮರಾವತಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ: ಇಬ್ಬರ ಸಾವು

ನಾಗ್ಪುರ: ಮಹಾರಾಷ್ಟ್ರದ ಅಮರಾವತಿಯಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಮಳೆಯ ಕಾರಣ ಮನೆ ಕುಸಿದಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ. ನಾಗ್ಪುರದಿಂದ ಸುಮಾರು 150 ಕಿಮೀ...

ಮುಂದೆ ಓದಿ

ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಶಿಂಧೆ ವಜಾ

ನವದೆಹಲಿ: ಶಿಂಧೆ ಮತ್ತು ಅವರ ಪಕ್ಷದ ಕೆಲವು ಶಾಸಕರು ಸೂರತ್ ನಲ್ಲಿ ಠಿಕಾಣಿ ಹೂಡಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಸಲು...

ಮುಂದೆ ಓದಿ