Saturday, 2nd December 2023

ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ನೇಮಕ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಮುರುಘಾ ಮಠದ ಉತ್ತರಾಧಿಕಾರಿ ಯಾಗಿ ಬಸವಾದಿತ್ಯ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ. ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ನೂರಾರು ಭಕ್ತರ ಸಮ್ಮುಖ ದಲ್ಲಿ ಶ್ರೀಮಠದ ಉತ್ತರಾಧಿಕಾರಿಯ ಹೆಸರನ್ನು ಡಾ.ಮುರುಘಾ ಶರಣರು ಘೋಷಿಸಿದರು. ನೂತನ ಉತ್ತರಾಧಿಕಾರಿ ಹಣೆಗೆ ಮುರುಘಾ ಶ್ರೀಗಳು ವಿಭೂತಿ ಇಟ್ಟು, ರುದ್ರಾಕ್ಷಿ ಮಾಲೆ ಹಾಕುವ ಮೂಲಕ ಹೆಸರು ಘೋಷಿಸುತ್ತಿದ್ದಂತೆ ಭಕ್ತರೆಲ್ಲರೂ ನೂತನ ಉತ್ತರಾಧಿಕಾರಿ ಶ್ರೀಗಳಿಗೆ ಹೂವಿನ ಸುರಿ ಮಳೆ ಸುರಿಸಿದರು. ನೂತನ ಉತ್ತರಾಧಿಕಾರಿ ಘೋಷಣೆ […]

ಮುಂದೆ ಓದಿ

error: Content is protected !!