Saturday, 27th July 2024

ತಾಯಿ-ಮಗ ಅಪಘಾತದಲ್ಲಿ ಸಾವು

ಹಾಸನ: ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟಿ ದ್ದಾರೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಸೀಮಾ ಕರೆದೊಯ್ಯುತ್ತಿದ್ದರು. ಮಾರ್ಗ ಮಧ್ಯೆ ಯಮನಂತೆ ಬಂದ ಲಾರಿ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದೆ ಓದಿ

ಬಸ್-ಕಾರು ಢಿಕ್ಕಿ: ನಾಲ್ವರು ವಿದ್ಯಾರ್ಥಿಗಳ ಸಾವು

ಬೇಲೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, ಓರ್ವನ‌...

ಮುಂದೆ ಓದಿ

error: Content is protected !!