ಅಲಿಗಢ: ಅಲಿಗಢದ ಹಿರಿಯ ಕುಶಲಕರ್ಮಿಯೊಬ್ಬರು ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿ ತೂಕದ ಬೀಗ ತಯಾರಿಸಿದ್ದಾರೆ. ಇವರು ಸ್ವತಃ ಕೈಯಿಂದ ಮಾಡಿದ ಬೀಗಗಳಿಗೆ ಹೆಸರುವಾಸಿ. ಅಯೋಧ್ಯೆಯ ರಾಮಮಂದಿರ ಮುಂದಿನ ವರ್ಷ ಜನವರಿಯಲ್ಲಿ ಭಕ್ತರ ದರ್ಶನಕ್ಕೆ ಮುಕ್ತಗೊಳಿಸುವ ಸಾಧ್ಯತೆ ಇದೆ. ಭಗವಾನ್ ರಾಮನ ಕಟ್ಟಾ ಭಕ್ತ ಕುಶಲಕರ್ಮಿ ಸತ್ಯ ಪ್ರಕಾಶ್ ಶರ್ಮಾ ಅವರು, ಈ ವರ್ಷದ ಕೊನೆಯಲ್ಲಿ ರಾಮ ಮಂದಿರಕ್ಕೆ ಉಡುಗೊರೆಯಾಗಿ ನೀಡಲು “ವಿಶ್ವದ ಅತಿದೊಡ್ಡ ಕೈಯಿಂದ ಮಾಡಿದ ಲಾಕ್” ಅನ್ನು ತಯಾರಿ ಸಲು ತಿಂಗಳುಗಟ್ಟಲೆ ಶ್ರಮಿಸಿದ್ದಾರೆ. ಶರ್ಮಾ ಅವರು […]