Friday, 22nd November 2024

ಮಾರ್ಚ್ 1ರಿಂದ ಎಲ್ಲ ಕಡತಗಳ ಅನ್ ಲೈನ್ ವ್ಯವಹಾರ ಕಡ್ಡಾಯ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಆನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯವಾಗಿದ್ದು, ಗಡುವಿನ ನಂತರ ಭೌತಿಕ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.   ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಿತ್ತು. ಆದರೂ ಕೆಲವು ವಿ.ವಿ.ಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ’ ಎಂದು ಎಚ್ಚರಿಸಿದ್ದಾರೆ. ತಮ್ಮ ಕಚೇರಿಯು […]

ಮುಂದೆ ಓದಿ