Saturday, 23rd November 2024

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಸಾಧಕರ ಪಟ್ಟಿಯಲ್ಲಿ ಗಂಗಾವತಿ ಪ್ರಾಣೇಶ್, ಯು.ಬಿ.ರಾಜಲಕ್ಷ್ಮಿ

ಬೆಂಗಳೂರು: ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿಯನ್ನು, ರಾಜ್ಯ ಸರ್ಕಾರ ಪ್ರಕಟಿಸಿದೆ. 66 ವಿವಿಧ ವಲಯದ ಸಾಧಕರಿಗೆ ಹಾಗೂ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ  ರಾಷ್ಟ್ರಾ ಧ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿರುವ ಹೊತ್ತಿನಲ್ಲಿಯೇ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ 2021ಅನ್ನು ನೀಡಿ ಗೌರವಿಸುತ್ತಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್ ಮಾಹಿತಿ ಬಿಡುಗಡೆ ಮಾಡಿದ್ದು, ಕನ್ನಡದ ಮೇರು ನಟ […]

ಮುಂದೆ ಓದಿ

ಕನ್ನಡಕ್ಕೂ ಭುವನೇಶ್ವರಿಗೂ ಏನು ಸಂಬಂಧ ?

ಸಕಾಲಿಕ ಡಾ.ನಾ.ಸೋಮೇಶ್ವರ ನವೆಂಬರ್ 1 ಬಂದಿತು. ಕುಂಭಕರ್ಣನು ಆರು ತಿಂಗಳಿಗೆ ಒಮ್ಮೆ ಏಳುತ್ತಿದ್ದನಂತೆ. ಕುಂಭಕರ್ಣನ ಸಂತತಿಯಾದ ಕನ್ನಡಿಗರು, ಕುಂಭಕರ್ಣನನ್ನು ಮೀರಿಸಿದವರು. ಇವರಲ್ಲಿ ಹಲವರು ಏಳುವುದು 11 ತಿಂಗಳಿಗೆ...

ಮುಂದೆ ಓದಿ

ನಿಜವಾದ ನಾಯಕರ ಸ್ಮರಣೆ ಮುಖ್ಯ

ಕರೋನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದಲ್ಲಿ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಮಾರ್ಗಸೂಚಿಗಳ ಅನ್ವಯ ಆಚರಿಸಲಾಗಿದೆ. ರಾಜ್ಯೋತ್ಸವ ಎಷ್ಟು ಅದ್ಧೂರಿಯಾಗಿ ಆಚರಿಸಲಾಗಿದೆ ಎಂಬುದಕ್ಕಿಂತಲೂ ಆಶಯಗಳು ಮುಖ್ಯ. ಕನ್ನಡದ ಬಹಳಷ್ಟು ಚಳವಳಿಗಳಿಗೆ...

ಮುಂದೆ ಓದಿ

ಕನ್ನಡ ರಾಜ್ಯೋತ್ಸವ ವಿರೋಧಿಸಿ ಎಂಇಎಸ್, ಶಿವಸೇನೆ ಪ್ರತಿಭಟನೆ

ಬೆಳಗಾವಿ: ಕನ್ನಡ  ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆಯವರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಭಾನುವಾರ ಪ್ರತಿಭಟನಾ ಸಭೆ ನಡೆಸಿದರು. ಜಿಲ್ಲಾಡಳಿತದಿಂದ ಅನುಮತಿ ನೀಡಿಲ್ಲದಿದ್ದರೂ...

ಮುಂದೆ ಓದಿ