ನವದೆಹಲಿ: ಕೋವಿಡ್-19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಬುಧವಾರ ರಾಜ್ಯಗಳ ಆರೋಗ್ಯ ಸಚಿವರು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕೋವುಡ್ ಹೊಸ ರೂಪಾಂತರಿ ಪ್ರಕರಣಗಳ ಪತ್ತೆ ಹಾಗೂ ಚೀನಾ ಮೂಲದ ಉಸಿರಾಟ ಸಂಬಂಧಿ ಕಾಯಿಲೆ ನ್ಯುಮೋನಿಯಾದ ಹೆಚ್ಚಳದ ಬಗ್ಗೆ ಸಚಿವರು ಪರಿಶೀಲನೆ ನಡೆಸಲಿದ್ದಾರೆ. ರಾಜ್ಯ ಆರೋಗ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸ ಲಿದ್ದಾರೆ. ಕೇಂದ್ರ ಆರೋಗ್ಯ ಸಚಿವರು ಎಲ್ಲ ರಾಜ್ಯಗಳ ಆರೋಗ್ಯ […]