ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ( Free Electricity ) ಪ್ರಯೋಜನ ಪಡೆಯಲು ನೋಂದಾಯಿಸಿ ಕೊಳ್ಳಲು ಮಂಗಳವಾರ ಕೊನೆಯ ದಿನವಾಗಿದೆ. ನೋಂದಾಯಿಸಿಕೊಂಡವರಿಗೆ ಮಾತ್ರವೇ ಆಗಸ್ಟ್ ತಿಂಗಳ ಬಿಲ್ ಮೊತ್ತ 00 ಬರಲಿದೆ. ಫಲಾನುಭವಿಗಳಲ್ಲಿ ಶೇ.60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿ ಕೊಂಡಿದ್ದಾರೆ. ಇನ್ನೂ ಶೇ.40ರಷ್ಟು ವಿದ್ಯುತ್ ಗ್ರಾಹಕರು ನೋಂದಣಿ ಮಾಡುವುದು ಬಾಕಿ ಉಳಿದಿದೆ ಎನ್ನಲಾಗುತ್ತಿದೆ. ವಿದ್ಯುತ್ ಸರಬರಾಜು […]