Thursday, 19th September 2024

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು, ಮಧ್ಯಮ ವರ್ಗಗಳು ಗ್ಯಾರಂಟಿ ಯೋಜನೆಗಳ ಹಕ್ಕುದಾರರು: ಸಿ.ಎಂ.ಸಿದ್ದರಾಮಯ್ಯ

ದೇಶದ ಸಂಪತ್ತನ್ನು ಸೃಷ್ಟಿಸುವವರು ಶ್ರಮಿಕರು ಮತ್ತು ದುಡಿಯುವ ವರ್ಗಗಳು: ಇವರಿಗೆ ಆರ್ಥಿಕ ಶಕ್ತಿ ನೀಡುವುದೇ ಗ್ಯಾರಂಟಿ ಯೋಜನೆ ಗಳ ಗುರಿ ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾ ನಿಸಿ: ಸಿಎಂ ದೇವನಹಳ್ಳಿ: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿ ದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ […]

ಮುಂದೆ ಓದಿ