ತುಮಕೂರು: ನಗರದ ಸರ್ವೋದಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಚಿತ ಎಂ., ವಿಜ್ಞಾನ ವಿಭಾಗದಲ್ಲಿ 594 ಅಂಕಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಸೀತರಾಮು, ಜಂಟಿ ಕಾರ್ಯದರ್ಶಿ ಕೆ.ಬಿ. ಸುಬ್ಬರಾವ್, ಪ್ರಾಚಾರ್ಯ ಬಿ.ಎಸ್. ಕಮಲಾಕ್ಷಿ ಅವರು ರ‍್ಯಾಂಕ್ ವಿಜೇತ ವಿದ್ಯಾರ್ಥಿನಿಗೆ ಸಿಹಿ ತಿನಿಸಿ ಅಭಿನಂದಿಸಿದರು. ತುರುವೇಕೆರೆ ತಾಲ್ಲೂಕಿನ ಸಂಕಲಾಪುರ ಗ್ರಾಮದ ಮಂಜುನಾಥ್ ಮತ್ತು ವಿಜಯಲಕ್ಷ್ಮಿ ದಂಪತಿಗಳ ಪುತ್ರಿ ರುಚಿತ, ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.
ತುಮಕೂರು: ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ರಾಜ್ಯಾದ್ಯಂತ 40 ಕ್ಷೇತ್ರಗಳಲ್ಲಿ ಮುಂದಿನ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಸವರಾಜು...
ಬೆಸ್ಕಾಂ-ಗ್ರಾಪ0 ಚೆಲ್ಲಾಟದಿಂದ ಆರೋಗ್ಯಕ್ಕೆ ಕುತ್ತು ಬೆಸ್ಕಾಂ-ಗ್ರಾಪ0ಯ ಚೆಲ್ಲಾಟ-ಕುಡಿಯುವ ನೀರಿಗೆ ಪರದಾಟ ೬೭ಲಕ್ಷ ವಿದ್ಯುತ್ ಶುಲ್ಕಕ್ಕೆ ೧೭ಲಕ್ಷ ಬಡ್ಡಿ.. ಕೊರಟಗೆರೆಯಲ್ಲಿ ಮಾತ್ರ ಬೆಸ್ಕಾಂ ಕಾರ್ಯಚರಣೆ ಏಕೆ..? ಕೊರಟಗೆರೆ: ನೀರಿನ ಘಟಕಗಳ...
ತುಮಕೂರು : ಶ್ರೀ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದಿಂದ ಕೊಡಮಾಡುವ ೨೦೨೧ -೨೦೨೨ನೇ ಸಾಲಿನ `ಸಿದ್ಧಗಂಗಾಶ್ರೀ’ ಪ್ರಶಸ್ತಿಯನ್ನು ಭಾನುವಾರ ಜಯದೇವ ಹೃದ್ರೋಗ ಸಂಸ್ಥೆ...
ತುಮಕೂರು/ಗುಬ್ಬಿ: ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಭೀಕರ...
ತುಮಕೂರು: ಚಲಿಸುತ್ತಿದ್ದ ಆಟೋ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ ಸಿಟಿ...
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಿ.ಎನ್.ಮಂಜುನಾಥ್ ಗುರುವಾರ ಅಧಿಕಾರ ವಹಿಸಿಕೊಂಡರು. ಚಳ್ಳಕೆರೆ ಮೂಲದವರಾದ ಇವರು ದಾವಣಗೆರೆಯ ಚಿಗಟಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಇ.ಎನ್ಟಿ. ವಿಭಾಗದಲ್ಲಿ...
ತೆಂಗಿನ ಕಾಯಿ ಮಹತ್ವ ತಿಳಿಸಿದ್ದ ವಿಶ್ವೇಶ್ವರ ಭಟ್ ತುಮಕೂರು: ಕಲ್ಪತರು ನಾಡಿನ ಪ್ರಮುಖ ಉತ್ನನ್ನವಾಗಿರುವ ಕೊಬ್ಬರಿಯಿಂದ ಎಣ್ಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿ, ದೇಶ, ವಿದೇಶಗಳಿಗೆ ರಫ್ತು...