Saturday, 23rd November 2024

ರೆಪೋ ದರ ಹೆಚ್ಚಳ: ಇಕ್ವಿಟಿ ಷೇರುಗಳ ಮೌಲ್ಯ ತೀವ್ರ ಕುಸಿತ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಪ್ರಮುಖ ಬಡ್ಡಿ ದರದಲ್ಲಿ ಹೆಚ್ಚಳ ಘೋಷಿಸಿದ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ. ನೂತನ ರೆಪೋ ದರ ಘೋಷಣೆ ಬೆನ್ನಲ್ಲೇ ಭಾರತೀಯ ಇಕ್ವಿಟಿ ಷೇರುಗಳ ಮೌಲ್ಯ ತೀವ್ರವಾಗಿ ಕುಸಿದಿದ್ದು, ಬಿಎಸ್ ಇ ಸೆನ್ಸೆಕ್ಸ್ 1,419 ಅಂಕಗಳು ಕುಸಿದು 55,557 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 429 ಅಂಕಗಳ ಕುಸಿತದೊಂದಿಗೆ 16,640 ಅಂಕಗಳಿಗೆ ತಲುಪಿದೆ. ಪ್ರಮುಖವಾಗಿ ನಿಫ್ಟಿ ಕನ್ಸ್ಯೂಮರ್ ಡ್ಯೂರಬಲ್ಸ್ ಮತ್ತು ನಿಫ್ಟಿ ಫೈನಾನ್ಶಿಯಲ್ ಸರ್ವೀಸಸ್ ಅನುಕ್ರಮವಾಗಿ ಶೇಕಡಾ 3.19 ಮತ್ತು 2.32 ರಷ್ಟು […]

ಮುಂದೆ ಓದಿ