Friday, 13th December 2024

ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರಕಾರ ವ್ಯವಸ್ಥಾಪನಾ ಸಮಿತಿ ನೇಮಕ: ಗಂಗಾಧರೇಂದ್ರ ಸರಸ್ವತೀ ಶ್ರೀ ಖಂಡನೆ

ಶಿರಸಿ: ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರಕಾರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲು ಮುಂದಾಗಿರುವುದನ್ನು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ, ಹಿಂದೂ‌ ಮಹಾ ಮಂಡಳದ ಗೌರವಾಧ್ಯಕ್ಷ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾರಿತ ಸಂಸ್ಥೆಗಳ ತಿದ್ದುಪಡಿ ಅಧಿನಿಯಮ 2011ರ ಕುರಿತು ಸುಪ್ರಿಂ ಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಹಂತದಲ್ಲಿ ಇರಬೇಕಾದರೆ ಯಾವುದೋ ಒಂದು ಸೆಕ್ಷನ್‍ಗೆ […]

ಮುಂದೆ ಓದಿ