ಬೆಂಗಳೂರು: ಮಂಡ್ಯ ಮೂಲದ ಯುವನಟ ಸತೀಶ್ ವಜ್ರ ಅವರನ್ನು ಶುಕ್ರವಾರ ರಾತ್ರಿ ಹತ್ಯೆ ಮಾಡಲಾಗಿದೆ. 3 ತಿಂಗಳ ಹಿಂದಷ್ಟೇ ಇವರ ಪತ್ನಿ ಆತ್ಮಹತ್ಯಗೆ ಶರಣಾಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಕಿರುಚಿತ್ರಗಳ ಮೂಲಕ ಫೇಮಸ್ ಆಗಿದ್ದ ಸತೀಶ್ ವಜ್ರ, ‘ಲಗೋರಿ’ ಎಂಬ ಕಿರುಚಿತ್ರದ ಮೂಲಕ ಜನರ ಗಮನ ಸೆಳೆದಿದ್ದರು. ಕ್ರಶ್’ ಕಿರುಚಿತ್ರಕ್ಕೂ ಬಣ್ಣಹಚ್ಚಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲೇ ದುಷ್ಕರ್ಮಿ ಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಮೂಲದ ಸತೀಶ್ ಅವರು ಯುವತಿಯೊಬ್ಬಳನ್ನು ಪ್ರೀತಿಸಿ ವಿವಾಹ ಆಗಿದ್ದರು. ಕೆಲ […]