Friday, 22nd November 2024

ಹಿಜಾಬ್‌ ನಿಷೇಧ ಕುರಿತು ವಿಭಿನ್ನ ತೀರ್ಪು: ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ನವದೆಹಲಿ: ಹಿಜಾಬ್‌ ನಿಷೇಧಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ನ್ಯಾ.ಹೇಮಂತ್‌ ಗುಪ್ತ ಅವರು ವಿದ್ಯಾರ್ಥಿನಿಯರ ಮೇಲ್ಮನವಿಗಳನ್ನು ತಿರಸ್ಕರಿಸಿದರು. ನ್ಯಾ.ಸುಧಾಂಶು ಧುಲಿಯಾ ಅವರು ಹಿಜಾಬ್‌ ನಿಷೇಧಿಸಿ ಕರ್ನಾಟಕ ಸರ್ಕಾರ ಹೊರಡಿಸಿರುವ ಫೆಬ್ರುವರಿ 5ರ ಅಧಿಸೂಚನೆಯನ್ನು ರದ್ದುಪಡಿಸಿದರು. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯ ತಳೆದರು. ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಸ್ತೃತ ಪೀಠ ರಚಿಸುವಂತೆ ನ್ಯಾಯ ಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಮಾಡಿತು. […]

ಮುಂದೆ ಓದಿ

ಹಿಜಾಬ್‌ ನಿಷೇಧ: ಆ.29ರಂದು ಮೇಲ್ಮನವಿಗಳ ವಿಚಾರಣೆ

ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ. ಭಾರತದ...

ಮುಂದೆ ಓದಿ