ಇಸ್ಲಾಮಾಬಾದ್: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ 100 ವರ್ಷಕ್ಕೂ ಹಳೆಯ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕಳೆದ ಶನಿವಾರ ರಾವಲ್ಪಿಂಡಿಯ ಪುರಾನಾ ಕ್ವಿಲಾ ಪ್ರದೇಶದಲ್ಲಿ ದುಷ್ಕರ್ಮಿ ಗಳು ದೇವಾಲಯದ ಮುಖ್ಯ ದ್ವಾರ ಮತ್ತು ಮತ್ತು ಇತರ ದ್ವಾರವನ್ನು, ಸ್ಟೈರ್ ಕೇಸ್ ಗಳನ್ನು ಹಾನಿ ಮಾಡಿದ್ದರು. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಭದ್ರತಾ ಅಧಿಕಾರಿ ಸೈಯದ್ ರಾಜಾ ಅಬ್ಬಾಸ್ ಜೈದಿ ರಾವಲ್ಪಿಂಡಿಯ ಬನ್ನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ದೇವಾಲಯದ ನಿರ್ಮಾಣ ಮತ್ತು ನವೀಕರಣ ಕಾರ್ಯಗಳು […]