ಉತ್ತರ ಕೊರಿಯಾ: ಉತ್ತರ ಕೊರಿಯಾ ದೇಶದಲ್ಲಿ 11 ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೇಶದ ನಾಗರಿಕರು ನಗುವು ದನ್ನು, ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಕಾರಣ, ಮಾಜಿ ಅಧ್ಯಕ್ಷ, ದಿವಂಗತ ಕಿಮ್ ಜಾಂಗ್ ಇಲ್ ನಿಧನವಾಗಿ ಡಿ.17ಕ್ಕೆ ಹತ್ತು ವರ್ಷವಾಗಿದೆ. ಉತ್ತರ ಕೊರಿಯಾದ ಸರ್ವಾಧಿಕಾರಿಯಾಗಿದ್ದ ಕಿಮ್ ಜಾಂಗ್ ಇಲ್ 2011ರ ಡಿಸೆಂಬರ್ 17ರಂದು ಮೃತಪಟ್ಟರು. ಕಿಮ್ ಜಾಂಗ್ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ದೇಶಾದ್ಯಂತ ನಗುವುದು ಸೇರಿ ದಂತೆ ಹಲವಾರು ನಿಷೇಧ ಹೇರಿರುವುದಾಗಿ ವರದಿ ತಿಳಿಸಿದೆ. ಶೋಕಾಚರಣೆ […]